ಸ್ನೇಹಿತನ ಹೆಂಡ್ತಿಗೆ ಕಾಳು ಹಾಕಲು ಹೋಗಿ ಪ್ರಾಣ ಕಳೆದುಕೊಂಡ ಗೆಳೆಯ…!

ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣ: ಹೆಂಡತಿಗೆ ಕಿರುಕುಳ ನೀಡಿದ್ದಕ್ಕೆ ಆಪ್ತ ಸ್ನೇಹಿತನಿಂದಲೇ ಮರ್ಡರ್. ಯುವಕನ ಬರ್ಬರ ಹತ್ಯೆ ಮಾಡಿ ಸುಟ್ಟ ಪ್ರಕರಣದ ಆರೋಪಿ ಬಂಧಿಸುವಲ್ಲಿ ಹಳೆಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೃತನ ಆಪ್ತ ಸ್ನೇಹಿತಮಂಟೂರ ರಸ್ತೆಯ ಮಿಲ್ಲತ್ ನಗರದ ನಿವಾಸಿ ಸೈಯದ್ ಅಜರ್ (25) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ ಎಂದು ಹು-ಧಾ ಪೊಲೀಸ್ ‌ಕಮೀಷ‌ನರ್ ರೇಣುಕಾ ಸುಕುಮಾರ್ ಮಾಹಿತಿ ನೀಡಿದರು. ಅಜರ್ ಮತ್ತು ಮೃತ ವಿಜಯ ಬಸವ ಆಪ್ತ ಗೆಳೆಯರಾಗಿದ್ದರು. ಆದರೆ ಮೃತ ವಿಜಯ ಬಸವ ಅಜರದದ್ ಹೆಂಡತಿಗೆ … Continue reading ಸ್ನೇಹಿತನ ಹೆಂಡ್ತಿಗೆ ಕಾಳು ಹಾಕಲು ಹೋಗಿ ಪ್ರಾಣ ಕಳೆದುಕೊಂಡ ಗೆಳೆಯ…!