Breaking News

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 23,526ಕ್ಕೆ ಏರಿಕೆ ಆಗಿದೆ. ಕಳೆದ 24 ಗಂಟೆಯಲ್ಲಿ ಡೆಂಗ್ಯೂಯಿಂದ ಇಬ್ಬರು ಮೃತರಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 10674 ಕೇಸ್ ದಾಖಲಾಗಿದ್ದು, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 196 ಡೆಂಗ್ಯೂ ಕೇಸ್ ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ಗುಣಮುಖರದಾವರು 171 ಮಂದಿ ಅಂತ ತಿಳಿದು ಬಂದಿದ್ದು ಇದುವರೆಗೆ ಡೆಂಗ್ಯೂಯಿಂದ ಚೇತರಿಸಿಕೊಂಡವರು 22,285 ಮಂದಿ ಮಾತ್ರ. ಒಟ್ಟು ಸಕ್ರೀಯ ಡೆಂಗ್ಯೂ ಪ್ರಕರಣಗಳ ಸಂಖ್ಯೆ 1229 ಅಂತ ತಿಳಿದು ಬಂದಿದ್ದು ರಾಜ್ಯದಲ್ಲಿ ಈ ವರ್ಷ ಡೆಂಗ್ಯೂಗೆ ಬಲಿಯಾದವರ ಸಂಖ್ಯೆ 12 ಅಂತ ತಿಳಿದು ಬಂದಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *