ಬೆಂಗಳೂರು : ಉತ್ತರ ಕನ್ನಡ & ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಟ್ಟಿದ್ದು ಬೆಳಗಾವಿ,ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿನ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸೋ ಸಾಧ್ಯತೆ ಇದ್ದು ಮೀನುಗಾರರು ಎಚ್ಚರಿಕೆಯಿಂದಿರುವಂತೆ ಸೂಚನೆ ಕೊಡಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವ ಇರಲಿದ್ದು ನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

