Breaking News

ಹುಬ್ಬಳ್ಳಿಯಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್‌ನ ಆರ್.ಕೆ.ಕೊಕಾಟಿ ಹೈಸ್ಕೂಲ್ ಶಾಲೆಯಲ್ಲಿ, 1996ರಿಂದ 2003ರ ವರೆಗೆ ಎಸ್‌ಎಸ್‌ಎಲ್‌ಸಿ ಕಲಿತ ವಿದ್ಯಾರ್ಥಿಗಳು, ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿ ತಮಗೆ ಕಲಿಸಿದ ಗುರುಗಳಿಗೆ ಸತ್ಕರಿಸಿದರು. ಭವಿಷ್ಯಕ್ಕೆ ಅಡಿಪಾಯ ಹಾಕಿದ ಶಿಕ್ಷಕರ ಕಾರ್ಯವನ್ನು ವಿದ್ಯಾರ್ಥಿಗಳು ನೆನೆದರು.

ಗುರು-ಶಿಷ್ಯರು ಒಂದು ಕಡೆ ಸೇರಿ ಹಳೆಯ ದಿನಗಳನ್ನು ಮೆಲುಕು ಹಾಕಿದರು. ಅಲ್ಲದೇ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸಂತಸಪಟ್ಟರು. ಈ ಬಗ್ಗೆ ಕಲಿಸಿದ ಗುರುಗಳು ಏನು ಹೇಳಿದ್ದಾರೆ ಕೇಳಿ ಎಂದರು. ಹಳೆ ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.

Share News

About Shaikh BigTv

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *