ಅಣ್ಣಿಗೇರಿ: ಪಟ್ಟಣದಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 97 ಬೆಟಾಲಿಯನ್ ಆರ್ ಎ ಎಫ್ (ರಾಪಿಡ್ ಆಕ್ಷನ್ ಫೋರ್ಸ್) ಸಿಬ್ಬಂದಿಯೊಂದಿಗೆ ರೂಟ್ ಮಾರ್ಚ್ ನಡೆಸಿದರು. ಈ ವೇಳೆ ಪಿಎಸ್‌ಐ ಸಿದ್ದಾರೂಢ ಆಲದಕಟ್ಟಿ, ಯು.ಸಿ. ಪಾಟೀಲ ಇತರರು ಭಾಗವಹಿಸಿದ್ದರು
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …