Breaking News

ವೈದ್ಯರಿಗೆ ಪೋಲಿಸ್ ಎಂದು ಸುಳ್ಳು ಹೇಳಿ ವಂಚನೆ

ಚಿತ್ರದುರ್ಗ: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟಿಆರ್‌ಎಐ) ಮತ್ತು ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿ ಸೈಬರ್ ವಂಚಕರು ಹಿರಿಯ ವೈದ್ಯರೊಬ್ಬರಿಗೆ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಶ್ರೀನಿವಾಸ್ ಶೆಟ್ಟಿ ವಂಚನೆಗೊಳಗಾದ ವೈದ್ಯ. ವಂಚಕರು ವಾಟ್ಸಪ್ ಕಾಲ್ ಮತ್ತು ನಾರ್ಮಲ್ ಕಾಲ್ ಮಾಡಿ, ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ. ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ನಂಬಿಸಿ ವೈದ್ಯರ ಖಾತೆಯಿಂದ 1.27 ಕೋಟಿ ರೂ. ಹಣ ವರ್ಗಾಯಿಸಿಕೊಂಡಿದ್ದಾರೆ. ಚಿತ್ರದುರ್ಗದ ಸಿಇಎನ್ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣವು ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *