Breaking News

ನಟ ದರ್ಶನ್‌ ಐಷಾರಾಮಿ ಜೀವನ : ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ

ಚಿತ್ರದುರ್ಗ: ನಟ ದರ್ಶನ್‌ಗೆ ಜೈಲಿನಲ್ಲಿ ಕಾಫಿ, ಸಿಗರೇಟ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದು, ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟಿದ್ದಾರೆ.

ದರ್ಶನ್ ಜೈಲಿನಲ್ಲಿದ್ದಾರೋ ಇಲ್ಲೊ ಎಂಬ ಭಾವನೆ ಬರ್ತಿದೆ. ನಟ ದರ್ಶನ್ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ, ರೆಸಾರ್ಟ್‌ನಲ್ಲಿರುವಂತೆ ಕಂಡು ಶಾಕ್ ಆಯ್ತು. ನಮಗೆ ನೋವು, ಸಂಕಟ ಆಗುತ್ತಿದೆ ಎಂದು ಕಣ್ಣೀರು ಹಾಕಿದರು. ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ.

ದರ್ಶನ್ ಜೈಲಿನಲ್ಲಿದ್ದಾರೋ ಇಲ್ಲೊ ಎಂಬ ಭಾವನೆ ಬರ್ತಿದೆ. ದರ್ಶನ್ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ ರೆಸಾರ್ಟ್‌ನಲ್ಲಿರುವಂತೆ ಕಂಡು ಶಾಕ್ ಆಯ್ತು. ದರ್ಶನ್‌ಗೆ ಸಿಗರೇಟ್ ನೀಡಿದವರಿಗೆ ಶಿಕ್ಷೆ ಆಗಬೇಕು. ಮುಖ್ಯಮಂತ್ರಿ, ಗೃಹಸಚಿವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *