Breaking News

ಪತ್ನಿ ಕುರಿತು ಭಾವುಕ ಪೋಸ್ಟ್ ಮಾಡಿದ ಚಿನ್ನಾರಿ ಮುತ್ತ

ಕನ್ನಡ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಇಹಲೋಕ ತ್ಯಜಿಸಿ ವರ್ಷ ಕಳೆದಿವೆ. ಇಂದು ವಿಜಯ್ ಹಾಗೂ ಸ್ಪಂದನಾ ಮ್ಯಾರೇಜ್ ಆ್ಯನಿವರ್ಸರಿ ಈ ವೇಳೆ ನಟ ವಿಜಯ್ ಪತ್ನಿಯನ್ನು ನೆನೆದು ಭಾವುಕ ಪೋಸ್ಟ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪತ್ನಿ ಸ್ಪಂದನಾ ಜೊತೆಗಿನ ಹಳೆಯ ಫೋಟೋವೊಂದನ್ನು ಶೇರ್ ಮಾಡಿ ಹ್ಯಾಪಿ ಆ್ಯನಿವರ್ಸರಿ ಚಿನ್ನ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಗೆ ವಿಜಯ್ ಅಭಿಮಾನಿಗಳು ಕಾಮೆಂಟ್ ಮಾಡಿ ನಟ ವಿಜಯ್ ಗೆ ಸಾಂತ್ವಾನ ಹೇಳಿದ್ದಾರೆ.

Share News

About bigtvnews22

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *