Breaking News

ಎರಡು ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸಾವು

ಹುಬ್ಬಳ್ಳಿ: ಇಲ್ಲಿಯ ಹುಬ್ಬಳ್ಳಿಯ ಗದಗ ರಸ್ತೆಯಲ್ಲಿನ ಬಂಡಿವಾಡ ಬಳಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ನಡೆದಿದೆ.

ಸ್ಥಳದಲ್ಲೇ ಬೈಕ್ ಸವಾರ ಶಂಕರ ಕೊರವರ ಸಾವನ್ನಪ್ಪಿದ್ದು, ಶಂಕರ ಕೊರವರ ಮಂಟೂರು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಇನ್ನೊಂದು ಬೈಕ್‌ನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇನ್ನು ಅಪಘಾತದಲ್ಲಿ ಗಾಯಗೊಂಡ ಮೂವರು ನಾಗರಳ್ಳಿ ಗ್ರಾಮದವರು ಎಂದು ತಿಳಿದು ಬಂದಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About Shaikh BigTv

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *