Breaking News

ಕಾಲಿವುಡ್ ನಟ ಬಿಜಿಲಿ ರಮೇಶ್ ನಿಧನ

ಕಾಲಿವುಡ್ ನಟ ಬಿಜಿಲಿ ರಮೇಶ್ ಅವರು ಇಂದು (ಆ.27) ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜಿಲಿ ರಮೇಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಅವರು ಸಿನಿಮಾದಲ್ಲಿ ಪೋಷಕ ಪಾತ್ರಗಳು ಮತ್ತು ಯೂಟ್ಯೂಬ್‌ನಲ್ಲಿ ಪ್ಯಾಂಕ್ ವಿಡಿಯೋಗಳನ್ನು ಮಾಡಿ ಫೇಮಸ್ ಆಗಿದ್ದ ಬಿಜಿಲಿ ರಮೇಶ್ ಅವರು ಕುಡಿತದ ಚಟಕ್ಕೆ ದಾಸರಾಗಿದ್ದರು. ಇದರಿಂದ ಲಿವರ್‌ಗೆ ಸಂಬಂಧಿಸಿದ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಆರ್ಥಿಕವಾಗಿಯೂ ನಟ ಸಂಕಷ್ಟದಲ್ಲಿದ್ದರು ಎಂಬ ಮೂಲಗಳಿಂದ ತಿಳಿದು ಬಂದಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *