Breaking News
Featured Video Play Icon

ಸಾರ್ವಜನಿಕರೇ ಎಚ್ಚರ ಹುಬ್ಬಳ್ಳಿಯಲ್ಲಿ ಹೆಚ್ಚಿದೆ ಸೈಬರ್ ಕ್ರೈಮ್..

ಹುಬ್ಬಳ್ಳಿ: ಹಣದ ಆಸೆ ತೋರಿಸಿ, ಬೇರೆ ಬೇರೆ ಡಿಮ್ಯಾಂಡ್ ತೋರಿಸಿ ಮಕ್ಮಲ್ ಟೋಫಿ ಹಾಕಿ ವಂಚನೆ ಮಾಡುವ ಸೈಬರ್ ವಂಚಕರ ಜಾಲ ಸಕ್ರಿಯವಾಗಿದೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅದೆಷ್ಟೋ ಜಾಗೃತಿ ಮೂಡಿಸಿದರೂ ಜನರು ಮಾತ್ರ ಜಾಗೃತರಾಗುತ್ತಿಲ್ಲ.

ವಿದ್ಯಾವಂತ ನಾಗರಿಕರೇ ಹೆಚ್ಚು ಮೋಸ ಹೋಗುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆಯಾಗಿದೆ. ಈಗಾಗಲೇ ಪೊಲೀಸ್ ಕಮೀಷನರೇಟ್ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದೆ. ಹೀಗಿದ್ದರೂ ಜನರು ಮಾತ್ರ ಮೋಸ ಹೋಗುವುದ ಮಾತ್ರ ಕಡಿಮೆಯಾಗುತ್ತಿಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರೇ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ನೋಡಿ..

ಒಟ್ಟಿನಲ್ಲಿ ಸೈಬರ್ ವಂಚನೆ ಪ್ರಕರಣದ ನಿಯಂತ್ರಣದಲ್ಲಿ ಸಾರ್ವಜನಿಕರೇ ಜಾಗೃತರಾಗಬೇಕಿದೆ. ಅಲ್ಲದೇ ಅಪರಿಚಿತರೊಂದಿಗೆ ವ್ಯವಹರಿಸುವ ಮುನ್ನ ಹಾಗೂ ದೂರವಾಣಿಯಲ್ಲಿ ಮಾಹಿತಿ ಹಂಚಿಕೊಳ್ಳುವಾಗ ಎಚ್ಚರ ವಹಿಸುವ ಕಾರ್ಯವನ್ನು ಮಾಡಬೇಕಿದೆ.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *