Breaking News

ಕಳಘಟಗಿ ಬಳಿ ಭೀಕರ ಅಪಘಾತ : ಸಂತೋಷ ಲಾಡ್ ಭೇಟಿ

ಕಲಘಟಗಿ: ಹೊರವಲಯದ ತಡಸ ಕ್ರಾಸ್ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಲಾರಿ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿದ್ದು ಓರ್ವ ಮಹಿಳೆ ಸ್ಥಳದಲ್ಲೇವ ಸಾವುನಪ್ಪಿದ್ದು, ಓರ್ವ ಗಾಯಗಳನ್ನು ಕಿಮ್ಸ್ ಆಸ್ಪತ್ರೆ ಗೆ ದಾಖಲೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಅಪಘಾತದಲ್ಲಿ 18 ಮಂದಿ ಪೈಕಿ ಓರ್ವ ಮಹಿಳೆ ಸಾವು ಸಂಭವಿಸಿದೆ. ಉಳಿದ 17 ಜನರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆಮ ಇನ್ನುಳಿದ 15 ಜನರಿಗೆ ಗಂಭೀರ ಗಾಯಗಳಾಗಿವೆ.ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *