Breaking News

ಕಣಿವೆಗೆ ಬಿದ್ದ ಟ್ರಕ್: ಮೂವರು ಯೋಧರು ಬಲಿ

ಅರುಣಾಚಲ : ಪ್ರದೇಶದ ಸುಬನ್ನಿರಿ ಜಿಲ್ಲೆಯಲ್ಲಿ ಟ್ರಕ್ ಕಣಿವೆಗೆ ಬಿದ್ದ ಪರಿಣಾಮ ಮೂವರು ಯೋಧರು ಮೃತಪಟ್ಟಿದ್ದಾರೆ. ಇನ್ನೂ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಹವಾಲ್ದಾರ್ ನಖತ್ ಸಿಂಗ್, ನಾಯಕ್‌ ಮುಖೇಶ್ ಕುಮಾರ್ ಮತ್ತು ಗ್ರೆನೇಡಿಯರ್ ಆಶಿಶ್ ಎಂದು ಗುರುತಿಸಲಾಗಿದೆ. ಭಾರತೀಯ ಸೇನೆಯು ಮೃತರ ಕುಟುಂಬಗಳಿಗೆ ಬೆಂಬಲವಾಗಿ ನಿಂತಿದೆ ಎಂದು ಈಸ್ಟರ್ನ್ ಕಮಾಂಡ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *