ಹುಬ್ಬಳ್ಳಿ: ನಗರದ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾಗಿರುವ ಘಟನೆ ವಿದ್ಯಾನಗರ ಠಾಣಾ ವ್ಯಾಪ್ತಿಯ ಪ್ರೆಸಿಡೆಂಟ್ ಹೊಟೇಲ್ ಎದುರಿಗೆ ಶ್ರೀನಗರಕ್ಕೆ ಹೋಗುವ ದಾರಿಯಲ್ಲಿ ನಡೆದಿದೆ.
ಅನುರಾಜ್ ಕಿರಾಣಿ ಸ್ಟೋರ್ ಪಕ್ಕದಲ್ಲಿ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿ ಯಾರೆಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

