Breaking News

ನಿಮಿಷಕ್ಕೆ 4.50 ಕೋಟಿ ರೂಪಾಯಿ ಸಂಭಾವನೆ ಪಡೆದು ಅಜಯ್ ದೇವಗನ್

ಸಿನಿರಂಗದಲ್ಲಿ ಕೋಟಿ ಕೋಟಿ ಸಂಭಾವನೆ ಪಡೆಯುವುದು ಇತ್ತೀಚೆಗೆ ಟ್ರೆಂಡ್ ಆಗಿದೆ. ರಾಜಮೌಳಿ ನಿರ್ದೇಶನದ RRR ನಲ್ಲಿ ನಟಿಸಿದ್ದ ಅಜಯ್ ದೇವಗನ್, ಚಿತ್ರದಲ್ಲಿ ಕೇವಲ 8 ನಿಮಿಷ ಕಾಣಿಸಿಕೊಂಡಿದ್ದಾರೆ. ಆದರೆ ಈ ಚಿತ್ರಕ್ಕೆ 35 ಕೋಟಿ ಸಂಭಾವನೆ ಪಡೆದಿದ್ದಾರೆ. ಈ ಮೂಲಕ ನಿಮಿಷಕ್ಕೆ 4.50 ಕೋಟಿ ರೂಪಾಯಿ ಸಂಭಾವನೆ ಪಡೆದು ರೆಕಾರ್ಡ್ ಕ್ರಿಯೇಟ್ ಮಾಡಿದ್ದಾರೆ. ಅಮೀರ್ ಖಾನ್, ಶಾರುಖ್ ಖಾನ್, ಪ್ರಭಾಸ್, ರಜನಿಕಾಂತ್, ಸಲ್ಮಾನ್ ಖಾನ್ ಮತ್ತು ದಳಪತಿ ವಿಜಯ್ ಪ್ರತಿ ಚಿತ್ರಕ್ಕೆ ರೂ 100 ಕೋಟಿಗಿಂತ ಹೆಚ್ಚು ಸಂಭಾವನೆ ತೆಗೆದುಕೊಳ್ಳುತ್ತಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *