Breaking News

ಸರ್ ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ: ನಟ ದರ್ಶನ್

ಬೆಂಗಳೂರು: ಸರ್ ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇಎಂದು ನಟ ದರ್ಶನ್ ಪಶ್ಚಾತ್ತಾಪದ ಮಾತುಗಳನ್ನು ಆಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವ್ಯಾನ್‌ನಲ್ಲಿ ಬಳ್ಳಾರಿಗೆ ತೆರಳುವ ಐದು ಗಂಟೆಗಳ ಪ್ರಯಾಣದಲ್ಲಿ ತನ್ನ ಸಿನಿಮಾ ಜರ್ನಿ ಬಗ್ಗೆ ಪೊಲೀಸರ ಜೊತೆ ದರ್ಶನ್ ಮಾತನಾಡಿದ್ದಾರೆ.

ಈ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣ ನಂತರದ ಬೆಳವಣಿಗೆಯ ಬಗ್ಗೆ ಮಾತನಾಡುವ ವೇಳೆ ದರ್ಶನ್ ಭಾವುಕರಾಗಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ, ಈಗ ಏನು ಹೇಳಿದ್ರೂ ತಪ್ಪಾಗುತ್ತದೆ. ಕಾನೂನಿನ ಮೂಲಕ ಎಲ್ಲವನ್ನು ಎದುರಿಸುತ್ತೇನೆ ಎಂಬುದಾಗಿ ದರ್ಶನ್ ಮಾತನಾಡಿದ್ದಾರೆ. ಐದು ಗಂಟೆ ಗಳ ಪ್ರಯಾಣದಲ್ಲಿ ಕೆಲ ವಿಚಾರಗಳನ್ನು ಹೊರತುಪಡಿಸಿ ಹೆಚ್ಚಿನ ಸಮಯದಲ್ಲಿ ದರ್ಶನ್ ಮೌನವಾಗಿಯೇ ಕುಳಿತಿದ್ದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *