Breaking News

ಯೋಧನಿಂದ ಕಾಂಗ್ರೆಸ್‌ ಶಾಸಕನಿಗೆ ಬಿತ್ತು ಧರ್ಮದೇಟು!

ಸಮಸ್ಯೆ ಹೇಳಿಕೊಳ್ಳಲು ಬಂದ ಸಿಆರ್‌ಪಿಎಫ್ ಯೋಧ ಕಾಂಗ್ರೆಸ್ ಶಾಸಕನ ವರ್ತನೆಯಿಂದ ಕೋಪಗೊಂಡು ಪಬ್ಲಿಕ್ ನಲ್ಲೇ ಥಳಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ರಫೀಕ್ ಖಾನ್ ಹಲ್ಲೆಗೊಳಗಾದ ಕಾಂಗ್ರೆಸ್ ಶಾಸಕ ಎಂದು ತಿಳಿದುಬಂದಿದೆ. ಹಲ್ಲೆ ಮಾಡಿದ ನಿವೃತ್ತ ಯೋಧನನ್ನು ವಿಕಾಸ್ ಜಾಖಾ ಎಂದು ಗುರುತಿಸಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನಿವೃತ್ತ ಯೋಧನಿಗೆ ಸಾರ್ವಜನಿಕರು ಥಳಿಸುತ್ತಿರುವುದನ್ನು ಕಾಣಬಹುದಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *