Breaking News

ಹುಬ್ಬಳ್ಳಿಗೆ ಆಗಮಿಸಿದ ಸಿಎಂ : ಪೊಲೀಸರಿಂದ ಗೌರವ ವಂದನೆ

ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹಿನ್ನಲೆಯಲ್ಲಿ, ಪೊಲೀಸರು ಗೌರವ ವಂದನೆ ಸಲ್ಲಿಸಿದರು.

ಇಂದು ಹಾವೇರಿಯ ದೇವರಗುಡ್ಡದಲ್ಲಿ ಒಂದು ಕಾರ್ಯಕ್ರಮಕ್ಕೆ ಹಾಜರಾಗಲಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ರಸ್ತೆ ಮೂಲಕ ಹಾವೇರಿಯತ್ತ ಪ್ರಯಾಣ ಬೆಳೆಸಿದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *