Breaking News

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ

ಕಲಘಟಗಿ : ದೇವಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಒಂಬತ್ತು ಗಂಟೆಗೆ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕೆಎಸ್ ಆರ್‌ಟಿ ಸಿ ಬಸ್, ಎರಡು ಕಾರಗಳು ಹಾಗೂ ಒಂದು ಟ್ಯಾಂಕರ್ ಲಾರಿ ಜಖಂಗೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿಸದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.. ಅದೃಷ್ಟವಶಾತ್ ಯಾವದೇ ಪ್ರಾಣಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕಲಘಟಗಿ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *