ಹುಬ್ಬಳ್ಳಿ : ವಿವಿಧ ಬೇಡಿಕೆ ಹಾಗೂ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ ಅವರು ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡರು. ನಂತರ ಸಿಎಂ ಅವರಿಗೆ ಸ್ವಾಗತ ಕೋರಿ ವಿಶೇಷವಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಉಪಮೇಯರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

