Breaking News

ಅಗ್ನಿ ಅವಘಡದಿಂದ ರಕ್ಷಣೆ ಪಡೆಯುವ ತಂತ್ರಗಳ ಬಗ್ಗೆ ಪ್ರಾತ್ಯಾಕ್ಷಿತೆ

ಕುಂದಗೋಳ : ಹಿರೆನೇರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಗ್ನಿ ಅವಘಡ ಸಂದರ್ಭ ಭಯ ಪಡದೆ ಅಗ್ನಿ ಅವಘಡದಿಂದ ರಕ್ಷಣೆ ಪಡೆಯುವ ತಂತ್ರಗಳ ಬಗ್ಗೆ ಅಗ್ನಿಶಾಮಕ ದಳದ ಅಧಿಕಾರಿಗಳು ಅದರ ಕುರಿತು ಪ್ರಾತ್ಯಾಕ್ಷಿತೆ ನಡೆಸಿದರು.

ಮೊದಲು ಶಾಲೆ ತರಗತಿ ಕೊಠಡಿಗಳಲ್ಲಿ ಮಕ್ಕಳಿಗೆ ಶಿಕ್ಷಕರು ಪಾಠ ಮಾಡುವ ರೀತಿಯಲ್ಲಿಯೆ ಅಗ್ನಿಶಾಮಕ ದಳದ ಅಧಿಕಾರಿಗಳು ಅಗ್ನಿ ಅವಘಡ ಹೇಗೆ ? ಸಂಭವಿಸುತ್ತದೆ ಅದಕ್ಕೆ ಕಾರಣಗಳೇನು ? ಅಗ್ನಿ ಅವಘಡದಿಂದ ಪಾಲಾಗುವ ಮುನ್ಸೂಚನೆ ತಿಳಿಸಿದರು.

ಬಳಿಕ ಎಂತಹ ಅಗ್ನಿ ಅವಘಡದ ಸಂದರ್ಭ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಅಗ್ನಿ ನಂದಿಸುವ ಕಾರ್ಯ ಮಾಡುವ ಬಗ್ಗೆ ಅರಿವು ಮೂಡಿಸಿ, ಅಗ್ನಿಶಾಮಕ ವಾಹನದ ಮೂಲಕ ನೀರು ಸಿಂಪರಣೆ ಪ್ರಾತ್ಯಕ್ಷಿಕೆಯನ್ನು ನಡೆಸಿ ಮಕ್ಕಳ ಗಮನ ಸೆಳೆದರು.ಈ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಆರ್.ಎಮ್.ಬೇಪಾರಿ ಶಾಲೆಯ ಆಡಳಿತ ಮಂಡಳಿ ಸದಸ್ಯರು ಶಿಕ್ಷಕರು, ಅಗ್ನಿಶಾಮಕ ದಳದ ಇತರೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Share News

About Shaikh BigTv

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *