Breaking News

ಅಕ್ರಮವಾಗಿ ಮಣ್ಣು ತೆಗೆದು ವಂಚನೆ: ತನಿಖೆ ಮಾಡುವಂತೆ ಒತ್ತಾಯ

ನವಲಗುಂದ : ನವಲಗುಂದ ಕ್ಷೇತ್ರದಲ್ಲಿ ಚಕ್ಕಡಿ ದಾರಿಯ ನೆಪದಲ್ಲಿ ಸರಕಾರಿ ಸ್ವಾಮ್ಯದ ಗುಡ್ಡ ಮತ್ತು ಭೂಮಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸರಕಾರಕ್ಕೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಮಾಜಿ ಸಚಿವ. ಶಂಕರಪಾಟೀಲ ಮುನೇನಕೊಪ್ಪ ಒತ್ತಾಯಿಸಿದ್ದಾರೆ. ನವಲಗುಂದ ಪಾರಂಪರಿಕ ಗುಡ್ಡದ ಮಣ್ಣು ಹಾಗೂ ನೀರಾವರಿ ಇಲಾಖೆಯ ಮಣ್ಣು ತೆಗೆದಿರುವ ಬಗ್ಗೆ ದಾಖಲೆಗಳ ಸಮೇತ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ವಿವರಿಸಿದರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *