Breaking News

ಅಂಜುಮನ್ ಇಸ್ಲಾಂ ಸಂಸ್ಥೆಗೆ ನಾಮ ನಿರ್ದೇಶನ ಸದಸ್ಯರ ನೇಮಕ

ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಸಂಸ್ಥೆಗೆ ನಾಮ ನಿರ್ದೇಶನ ಸದಸ್ಯರಾಗಿ ನೇಮಕಗೊಂಡರು.

ರಾಜ್ಯ ಸರ್ಕಾರದ ಕಲಘಟಗಿ ಹಾಗೂ ಇತರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಬ್ದುಲ್ ಗನಿ ವಲಿಅಹ್ಮದ ಅವರಿಗೆ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್‌ ಮಹಾದೇವಪ್ಪನವ‌ರ್ ನೇತೃತ್ವದಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕಲಂದ‌ರ್ ಮುಲ್ಲಾ, ಸತ್ಯಪ್ಪ ಕಂಡೆಕರ್, ಅಹಮದ್‌ ಮುಲ್ಲಾ, ಸಮೀ‌ರ್ ಖಾನ್, ಇಮ್ರಾನ್ ಖಾನ್, ಉಪಸ್ಥಿತರಿದ್ದರು.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *