Breaking News

ಜಮೀರ್ ಅಹ್ಮದ್ ಗೆ ಕೋನರೆಡ್ಡಿ ಅವರ ನೇತೃತ್ವದಲ್ಲಿ ಸನ್ಮಾನ

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾನಕ್ಕೆ ಆಗಮಿಸಿದ ವಕ್ಸ್, ವಸತಿ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಅವರಿಗೆ ನವಲಗುಂದ ಮತ ಕ್ಷೇತ್ರದ ಶಾಸಕ ಎನ್. ಎಚ್. ಕೋನರೆಡ್ಡಿ ಅವರ ನೇತೃತ್ವದಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರು ಶಿರಸಿ ವಿಧಾನಸಭಾ ಕ್ಷೇತ್ರ ಶಭೀಮಣ್ಣ ನಾಯಕ, ಮಾಜಿ ಹಿರಿಯ ಸಚಿವರು ಶ್ರೀ ಎ. ಎಮ್. ಹಿಂಡಸಗೇರಿ, ಧಾರವಾಡ ಜಿಲ್ಲಾಧಿಕಾರಿಗಳು ಶ್ರೀಮತಿ ದಿವ್ಯಪ್ರಭು ಜಿ ಆರ್ ಜೆ, ಸಹ ಇದ್ದರು.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *