Breaking News

ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಧಾರವಾಡ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ರಾಜೀವಗಾಂಧಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಧಾರವಾಡ ಸಪ್ತಾಪುರ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024 – 25 ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ ಸಿಂದಗಿ, ಮಂಜುನಾಥ ಅಡಿವೇರ, ರಾಧಾಕೃಷ್ಣನ್, ಜಿ. ಜಿ. ಹಿರೇಮಠ, ಬಸವರಾಜ ತಾಳಿಕೋಟಿ, ಶೋಭಾ ಕುಸುಗಲ್ಲ ಇದ್ದರು.

Share News

About Shaikh BigTv

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *