Breaking News

ಪೋಲಿಸ್ ಇಲಾಖೆಯಿಂದ ಡಿಜೆ ಸೌಂಡ್ ಸಿಸ್ಟಮ್ ಮಾಲೀಕರ ಸಭೆ

ಹುಬ್ಬಳ್ಳಿ:ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ಉಪ ನಗರ ಪೊಲೀಸ್‌ ಠಾಣೆಯಲ್ಲಿ ಡಿಜೆ ಸೌಂಡ್ ಸಿಸ್ಟಮ್ ಮಾಲೀಕರ ಸಭೆಯನ್ನು ಪೊಲೀಸ್‌ ಇಲಾಖೆಯಿಂದ ಆಯೋಜಿಸಲಾಗಿತ್ತು.

ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಕಾಪಾಡುವ ಹಿತದೃಷ್ಟಿಯಿಂದ ಕಾನೂನು ಪಾಲನೆ ಕಡ್ಡಾಯ ಯಾರು ಸಹ ಕಾನೂನು ಉಲಂಘಣೆ ಮಾಡದಂತೆ ಎಚ್ಚರಿಕೆಯನ್ನು ನೀಡಿದರು. ಸಭೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ಧನಗೌಡರ, ಸಿಪಿಐ ದಯಾನಂದ, ಸಿಪಿಐ ಸಂಗಮೇಶ, ಸಿಪಿಐ ಎನ್. ಸಿ ಕಾಡದೇವರ ಸೇರಿದಂತೆ ಹಲವರು ಇದ್ದರು.

Share News

About Shaikh BigTv

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *