ಕುಂದಗೋಳ: ಬಿಜೆಪಿ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆಯನ್ನು ಕುಂದಗೋಳ ಪಟ್ಟಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಸದಸ್ಯರಾಗಲು ಸೆ. 2 ರಂದು 8800002024 ಕರೆ ಮಾಡಿ, ವಿಕಸಿತ ಭಾರತದ ನಿರ್ಮಾಣದಲ್ಲಿ ಭಾಗಿಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕರೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಎಂ. ಆರ್ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ ಸೇರಿದಂತೆ ಹಲವರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

