Breaking News

ಅವಳಿ ನಗದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ 4500 ದಂಡ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಲಯ ವಲಯ ಕಚೇರಿ 5 ರ ವಲಯ ಸಹಾಯಕ ಆಯುಕ್ತ ಆನಂದ್ ಕಾಂಬ್ಬಿ ಯುವರ ಮುಂದಾಳತ್ವದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರು ರಾಜು ಕೊಲಗೊಂಡ ನೇತೃತ್ವದಲ್ಲಿ “ವಿಕ್ರಮ್ ವಾಹನ ಬಳಸಿಕೊಂಡು” ಖಚಿತ ಮಾಹಿತಿ ಮೇರೆಗೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿಗೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂಪಾಯಿ 4500 ದಂಡ ವಿಧಿಸಲಾಯಿತು. ಮತ್ತು ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಲಾಯಿತು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *