ಹುಬ್ಬಳ್ಳಿ: ಸಾರ್ವಜನಿಕ ಅಹವಾಲುಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ವೀಕರಿಸಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಇಟ್ಟುಕೊಂಡು ಹುಬ್ಬಳ್ಳಿಯ ಭವಾನಿ ನಗರದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಮನೆಗೆ ಬಂದಾಗ, ಎಲ್ಲ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸ್ಪಂದನೆ ನೀಡಿದರು.
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …