Breaking News

ಅನಕ್ಷರಸ್ಥ ಗ್ರಾಮ ಪಂಚಾಯತಿ ಪ್ರತಿನಿಧಿಗಳಿಗೆ ಸಾಕ್ಷರಸಮ್ಮಾನ ಕಾರ್ಯಕ್ರಮ ಆರಂಭ

ಬೆಂಗಳೂರು : ರಾಜ್ಯದ 6,346 ಗ್ರಾಮ ಪಂಚಾಯತಿಯ ಅನಕ್ಷರಸ್ಥ ಸದಸ್ಯರಿಗೆ ಅಕ್ಷರಾಭ್ಯಾಸ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಚಿವರು ಗ್ರಾಮ ಪಂಚಾಯಿತಿಗಳ 6,346 ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ಸಾಕ್ಷರ ಸನ್ಮಾನ ಕಾರ್ಯಕ್ರಮವು ಸೆಪ್ಟೆಂಬರ್ 1ರಿಂದ ಆರಂಭಗೊಂಡಿದೆ.
21 ಜಿಲ್ಲೆಗಳಲ್ಲಿ ಅಕ್ಟೋಬರ್ 20ರ ವರೆಗೆ ಪ್ರತಿದಿನ 2 ಗಂಟೆಗಳಂತೆ 50 ದಿನ ಒಟ್ಟು 100 ಗಂಟೆ ತರಬೇತಿ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *