Breaking News

ಶಾಸಕ ಕೋನರೆಡ್ಡಿ ಮನೆಯಲ್ಲಿ ಜವಾರಿ ಊಟ ಸವಿದ ಜಮೀರ್ ಅಹ್ಮದ್

ಧಾರವಾಡ: ನವಲಗುಂದ ಕಾಂಗ್ರೆಸ್ ಶಾಸಕ ಎನ್ ಹೆಚ್ ಕೋನರೆಡ್ಡಿ ಅತಿಥಿ ಸತ್ಕಾರ ಮಾಡುವುದರಲ್ಲಿ ಎತ್ತಿದ ಕೈ. ಇವತ್ತು ಅವರ ಮನೆಗೆ ಭೇಟಿ ನೀಡಿದ ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಕೋನರೆಡ್ಡಿ ಭರ್ಜರಿ ಔತಣ ಏರ್ಪಡಿಸಿದ್ದರು. ಉತ್ತರ ಮತ್ತು ಮುಂಬೈ ಕರ್ನಾಟದ ಮನೆಗಳಲ್ಲಿ ಅತಿಥಿಗಳಿಗಾಗಿ ಬಗೆಬಗೆಯ ಆಹಾರ ಪದಾರ್ಥಗಳನ್ನು ತಯಾರಿಸುತ್ತಾರೆ. ಹಾಗೆಯೇ ಜಮೀರ್, ಕೋನರೆಡ್ಡಿ ಮತ್ತು ಇತರ ನಾಯಕರು ಊಟವನ್ನು ಸವಿದಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *