Breaking News

ಮುಡಾ ವಿಚಾರದ ಕಾನೂನು ಹೋರಾಟದಲ್ಲಿ ಜಯ ಸಿಕ್ಕೇ ಸಿಗುತ್ತದೆ : ಕೋನರಡ್ಡಿ

ಧಾರವಾಡ : ಸಿದ್ದರಾಮಯ್ಯನವರು ಒಬ್ಬ ಸರ್ವಧರ್ಮದ ನಾಯಕ. ಅವರಿಗೆ ಮುಡಾ ವಿಚಾರದ ಕಾನೂನು ಹೋರಾಟದಲ್ಲಿ ಜಯ ಸಿಕ್ಕೇ ಸಿಗುತ್ತದೆ ಎಂದು ಶಾಸಕ ಎನ್.ಎಚ್‌.ಕೋನರಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ರಾಜ್ಯದ 136 ಜನ ಶಾಸಕರು ಅವರ ಬೆಂಬಲಕ್ಕಿದ್ದೇವೆ. ಸಂಪುಟದ ಎಲ್ಲ ಸಚಿವರು ಹಾಗೂ ಸಂಸದರು ತೀರ್ಮಾನ ಮಾಡಿದ್ದೇವೆ. ಅವರನ್ನು ಯಾವುದೇ ಕಾರಣಕ್ಕೂ ಸಿಎಂ ಖುರ್ಚಿಯಿಂದ ಕೆಳಗಿಳಿಸುವುದಿಲ್ಲ. ಅವರನ್ನು ಅಲುಗಾಡಿಸಲು ಆಗುವುದಿಲ್ಲ. ಕಾನೂನು ಹೋರಾಟದಲ್ಲಿ ಅವರಿಗೆ ಜಯ ಸಿಕ್ಕೇ ಸಿಗುತ್ತದೆ ಎಂದರು.

Share News

About Shaikh BigTv

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *