Breaking News

ಭಾರಿ ಮಳೆ: ಭಾಗಶಃ ಮನೆ ಕುಸಿತ

ನವಲಗುಂದ: ಪಟ್ಟಣದಲ್ಲಿ ಸುರಿದ ಭಾರಿ ಮಳೆಯಿಂದ ಒಂದು ಮನೆ ಧರಶಾಹಿ ಆಗಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯಾದಿಂದ ಪಾರಾದ ಘಟನೆ ನಡೆದಿದೆ.

ಬಸವೇಶ್ವರ ನಗರದ ಮಾರುತಿ ಭವಾನಿ ಅವರ ಮನೆ ಭಾಗಶಃ ಕುಸಿದಿದ್ದು, ಅಪಾರ ಪ್ರಮಾಣದ ಹಾನಿ ಆಗಿದೆ. ಮನೆಯಲ್ಲಿದ್ದ ಪಾತ್ರೆ ಮಣ್ಣಿನಲ್ಲಿ ಸಿಲುಕಿ ಹಾಳಾಗಿದ್ದಷ್ಟೇ ಅಲ್ಲದೆ ವಾಸಿಸಲು ಆಗದಂತೆ ಬಿದ್ದಿದೆ. ಸಂತ್ರಸ್ತರು ತಮ್ಮ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಾರೆ.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *