Breaking News

ಜಿಲ್ಲಾಮಟ್ಟದ ತರಬೇತಿದಾರರಿಗೆ ಎರಡು ದಿನಗಳ ತರಬೇತಿ

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ರಾಮ ಆರೋಗ್ಯ ಯೋಜನೆಯಡಿ, ಜಿಲ್ಲಾಮಟ್ಟದ ತರಬೇತಿದಾರರಿಗೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿಯನ್ನು ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಸುಜಾತಾ ಹಸವೀಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ ಹಾಗೂ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅಧಿಕಾರಿಗಳು ಇದ್ದರು.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *