Breaking News

ಮಳೆಯಿಂದಾಗಿ ರೈತರ ಬೆಳೆಗಳು : ಪರಿಹಾರ ಕೊಡುವಂತೆ ಪ್ರತಿಭಟನೆ

ಕಲಘಟಗಿ:ಮಳೆಯಿಂದಾಗಿ ರೈತರ ಬೆಳೆಗಳು ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ಕಲಘಟಗಿ ಪಟ್ಟಣದಲ್ಲಿ ನಡೆಸಲಾಯಿತು. ರೈತರು ಬೆಳೆದ ಬೆಳೆಗಳು ಹಾನಿಯಾಗಿದ್ದು, ರೈತರು ಸಂಕಷ್ಟವನ್ನು ಎದುರಿಸುವಂತಾಗಿದೆ. ಕೂಡಲೇ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *