Breaking News

ಜೋಶಿ, ಎಂ. ಆರ್ ಪಾಟೀಲ್ ಗೆ ಸನ್ಮಾನಿಸಿ ಗೌರವ ಸಲ್ಲಿಕೆ

ಕುಂದಗೋಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕುಂದಗೋಳ ತಾಲೂಕಿನ ಶಾಸಕ ಎಂ. ಆರ್ ಪಾಟೀಲ್ ಅವರನ್ನು ಬಿಜೆಪಿ ಕಾರ್ಯಕರ್ತರು ಸನ್ಮಾನ ಮಾಡಿ ಗೌರವಿಸಿದರು. ನಂತರ ಕುಂದಗೋಳ ತಾಲೂಕಿನ ಅಭಿವೃದ್ಧಿ ಶ್ರಮಿಸುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕಿನ ಶಾಸಕ ಡಾ. ಚಂದ್ರು ಲಮಾಣಿ ಸೇರಿದಂತೆ ಇತರರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *