Breaking News

ಗದಗ ಹಾವೇರಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ: ಬಸವರಾಜ ಬೊಮ್ಮಾಯಿ

ಗದಗ: ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಾವೇರಿ ಗದಗ ಲೋಕಸಭಾ ಕ್ಷೇತ್ರಗಳಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಪ್ರಗತಿ‌ ಹಾಗೂ ಅಭಿವೃದ್ದಿ ಕುರಿತಾದ ಸಭೆಯನ್ನು ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ನಡೆಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಭರತ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *