Breaking News

ಡೆಂಗ್ಯೂವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು ದಿನೇ ದಿನೇ ಡೆಂಗ್ಯೂ ಫೀವರ್ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಅಧಿಕೃತ ಆದೇಶ ಹೊರಡಿಸಿದೆ.
ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಸೆಕ್ಷನ್ 3 ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ರಾಜ್ಯದಲ್ಲಿ ಡೆಂಗ್ಯೂ ಜ್ವರದ ತೀವ್ರ ಸ್ವರೂಪಗಳನ್ನು ಒಳಗೊಂಡಂತೆ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಅಧಿಸೂಚನೆ ಹೊರಡಿಸಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *