Breaking News

ವಲಯಮಟ್ಟದ ಕ್ರೀಡಾಕೂಟದಲ್ಲಿ ಕೋನರಡ್ಡಿ ಭಾಗಿ

ಅಣ್ಣಿಗೇರಿ: ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಶ್ರೀ ಗೊವಿಂದಗೌಡ ಬ ಭರಮಗೌಡ್ರ ಸರಕಾರಿ ಪ್ರೌಡ ಶಾಲೆಯಲ್ಲಿ ನಡೆದ ವಲಯಮಟ್ಟದ ಕ್ರೀಡಾಕೂಟದ ಉದ್ಘಾಟನೆಯನ್ನು ಸಸ್ಕ ಎನ್ ಹೆಚ್ ಕೊನರಡ್ಡಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು ವೆಂಕಮ್ಮ ಮಾಡೂಳ್ಳಿ, ಎಸ್‌.ಡಿ.ಎಂ.ಸಿ. ಅಧ್ಯಕ್ಷ ರಮೇಶ ಸಂಗಳದ, ಮಲ್ಲಿಕಾರ್ಜುನ ಶೇಷನಗೌಡ್ರ, ಧರ್ಮಗೌಡ ಭರಮಗೌಡ್ರ, ಪ್ರಮುಖರಾದ ವಿ.ಡಿ.ಅಂದಾನಿಗೌಡರ ದೇವಕ್ಕ ಕುರಿ, ಸದಸ್ಯರಾದ ಗಿರೀಶ ಕಿರೇಸೂರ, ಮಾಬುಸಾಬ ನಾಗಾವಿ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share News

About Shaikh BigTv

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *