Breaking News

ಗಣೇಶೋತ್ಸವ, ಈದ್ ಮಿಲಾದ್ ಹಬ್ಬ ಹಿನ್ನಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು : ಎನ್‌ ಶಶಿಕುಮಾರ

ಹುಬ್ಬಳ್ಳಿ: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ ತಿಳಿಸಿದರು.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ಸರ್ವ ಧರ್ಮದ ಮುಖಂಡರ ಸಭೆ ನಡೆಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾವುದೇ ರೀತಿಯಲ್ಲೂ ಕಾನೂನು ಉಲಂಘಣೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *