ಧಾರವಾಡ: ಅಕ್ಟೋಬರ್ 12 ರಂದು ನಡೆಯುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಧಾರವಾಡ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರವನ್ನು ರೂಪಿಸಲಾಗುವುದು ಎಂದು ಜಿಪಂ ಸಿಇಓ ಸ್ವರೂಪ ಟಿ. ಕೆ. ತಿಳಿಸಿದರು. ನಗರದ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಅವರು, ಮೈಸೂರು ದಸರೆಯಲ್ಲಿ ದೇಶ, ವಿದೇಶಗಳ ಜನರು ಭಾಗಬಹಿಸುವುದರಿಂದ ಜಿಲ್ಲೆಯ ಸಂಸ್ಕೃತಿಯನ್ನು ಹೆಚ್ಚು ಜನರಿಗೆ ಪರಿಚಯಿಸಲು ಸಾಧ್ಯವಾಗುತ್ತದೆ ಎಂದರು. ಇತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

