ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟಿಸಲಾಗಿದ್ದು ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದು ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಯನ್ನು ಸರ್ಕಾರ ಪ್ರದಾನ ಮಾಡಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

