ಹುಬ್ಬಳ್ಳಿ: ಪೋಷಕರು ಮೊಬೈಲ್ ಬಿಡು ಸ್ಟಡಿ ಮಾಡು ಅಂತಾ ಬುದ್ದಿವಾದ ಹೇಳಿದ ಕಾರಣ ಬಾಲಕ ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಾಲಕನ ಹೆಸರು ಸಮೃದ್ಧ ವಯಸ್ಸು 13. ಈ ಬಾಲಕ ಎಂಟನೇ ತರಗತಿಯಲ್ಲಿ ಅಭ್ಯಾಸವನ್ನು ಮಾಡುತ್ತಿದ್ದ,ಮನೆಯಲ್ಲಿ ಸದಾ ಮೊಬೈಲ್ ಹಿಡಿದುಕೊಂಡಿರುತ್ತಿದ್ದ ಈತನಿಗೆ ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ಬೆಳಕಿಗೆ ಬರುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿಯ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಬಾಲಕನ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಸದ್ಯ ಈ ಬಾಲಕನ ಸಾವಿಗೆ ಕಮಿಷನರ್ ಎನ್. ಶಶಿಕುಮಾರ್ ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

