Breaking News

ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ದಂಡ ವಿಧಿಸಿದ ಪಾಲಿಕೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ವ್ಯಾಪ್ತಿಯಲ್ಲಿ ಬರುವ ವಲಯ ಕಚೇರಿ 2 ರ ಎಮ್ ಆರ್ ನಗರದ ವಾರ್ಡ್ ಸಂಖ್ಯೆ 14 ರ ಮಾರ್ಕೆಟ್ ನಲ್ಲಿ ನಿಷೇದಿತ ಏಕಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಒಟ್ಟು 27 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು18, 500 ರೂಪಾಯಿ ದಂಡ ವಿಧಿಸಲಾಯಿತು ಹಿರಿಯ ಆರೋಗ್ಯ ನಿರೀಕ್ಷಕರಾದ ಶಾಂತಗೌಡ ಬಿರಾದಾರ ಮತ್ತು ಫಕ್ಕಿರೇಶ್ ಬೂದಿಹಾಳ ಇವರ ನೇತೃತ್ವದಲ್ಲಿ ನಡೆಸಲಾಯಿತು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *