Breaking News

ಡೆಂಘೀ ಜ್ವರ: ಸ್ವಚ್ಛತೆ ಕಾಯ್ದುಕೊಳ್ಳದಿದ್ದರೆ ದಂಡ ಫಿಕ್ಸ್

ಬೆಂಗಳೂರು: ಡೆಂಘೀ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಲಾಗಿದ್ದು ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿಯ ನಿಯಮಗಳಿಗೆ ತಿದ್ದುಪಡಿ ಮಾಡಿ, ಕರ್ನಾಟಕ ಸಾಂಕ್ರಾಮಿಕ ರೋಗಗಳು 2024 ಎಂಬ ಶೀರ್ಷಿಕೆಯಡಿ ಅಧಿಸೂಚನೆ ಹೊರಡಿಸಲಾಗಿದೆ. ಸ್ವಚ್ಛತೆ ಕಾಯ್ದುಕೊಳ್ಳದೆ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗಲು ಅವಕಾಶ ಮಾಡಿಕೊಟ್ಟರೆ ದಂಡ ವಿಧಿಸಲಾಗುವುದು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *