Breaking News

2027 ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣ: ಡಿಕೆಶಿ

ಬೆಂಗಳೂರು: ಎತ್ತಿನಹೊಳೆ ಯೋಜನೆ 2027ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಯೋಜನೆಯ ಮೊದಲ ಹಂತದಲ್ಲಿ ಪಂಪ್‌ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತಿದೆ.
ಮೊದಲ ಹಂತದ ಕಾಮಗಾರಿಗಳನ್ನು ಸೆಪ್ಟೆಂಬರ್‌ 6ರಂದು ಯೋಜನೆಯ ಪ್ರಮುಖ ಜಾಗದಲ್ಲಿ ನೀರನ್ನು ಮೇಲಕ್ಕೆ ಎತ್ತುವ ಪಂಪ್‌ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದರು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *