ಕುಂದಗೋಳ : ಇಂದಿನಿಂದ ಸೆ.13 ವರೆಗ ಕುಂದಗೋಳ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಉಚಿತವಾಗಿ ರೇಬಿಸ್ ಪ್ರತಿಬಂಧಕ ಲಸಿಕಾ ಕಾರ್ಯಕ್ರಮ ಆರಂಭವಾಗಿದೆ.
ಕುಂದಗೋಳ ನಗರ ಮತ್ತು ತಾಲೂಕಿನ ಹಳ್ಳಿಯ ಜನತೆ ಸಾಕು ಪ್ರಾಣಿಗಳ ಪ್ರೀಯರು ತಮ್ಮ ಶ್ವಾನಗಳಿಗೆ ರೇಬಿಸ್ ಲಸಿಕೆ ಹಾಕಿಸಲು ತಿಳಿಸಲಾಗಿದೆ.
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …