Breaking News

ರೈತರಿಗೆ ಪರಿಹಾರ ಒದಗಿಸಬೇಕು ಎಂದು ಮನವಿ ಸಲ್ಲಿಕೆ

ಧಾರವಾಡ: ಮಳೆಯಿಂದಾಗಿ ರೈತರ ಬೆಳೆ ಹಾನಿಯಾಗಿದ್ದು, ರೈತರಿಗೆ ಪರಿಹಾರ ಒದಗಿಸಬೇಕು ಎಂದು ಶಾಸಕ ಆರ್. ವಿ ದೇಶಪಾಂಡೆ ಅವರಿಗೆ ರೈತರು ಮನವಿ ಸಲ್ಲಿಸಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ರೈತರು ಶಾಸಕ ಆರ್. ವಿ ದೇಶಪಾಂಡೆ ಅವರನ್ನು ಬೇಟಿ ಮಾಡಿ ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ರೈತರಾದ ನಿಂಗನಗೌಡ ಪಾಟೀಲ, ಮಹದೇವಪ್ಪ ಪೂಜಾರ, ಬಸವರಾಜ ಯರಗುಪ್ಪಿ, ಬಸವರಾಜ ಮಡಿವಾಳರ, ಶಂಕರಪ್ಪ ಚಿಲ್ಲೂರ, ಈರಣ್ಣ ಕುರುವಿನಶೆಟ್ಟಿ, ಬಸವರಾಜ ಮಡ್ಲಿ, ಮಂಜುನಾಥ ಕರಡಿ ಸೇರಿದಂತೆ ಹಲವರು ಇದ್ದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *