Breaking News

ಪ್ರತಿಭಾ ಕಾರಂಜಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

2024-2025 ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಆ‌ರ್ ಎಲ್ ಎಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಧಾರ್ಮಿಕ ಪಠಣ, ಕನ್ನಡ ಪ್ರಬಂಧ ಸ್ಪರ್ಧೆ, ಕನ್ನಡ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಕ್ಲಸ್ಟರ್ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿತು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *