Breaking News

ಸೆ.30 ರವರೆಗೆ ‘ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ಅಭಿಯಾನ

ಧಾರವಾಡ:: ಸೆಪ್ಟೆಂಬರ್ 30 ರ ವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ವತಿಯಿಂದ ರಾಷ್ಟ್ರವ್ಯಾಪಿ ‘ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸದಸ್ಯರಾದ ಸಾಜಿದುನಿಯಾ ಲಾಲಮಿಯಾ ಹೇಳಿದರು.

ಧಾರವಾಡ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಕಾಲೀನ ಸಮಾಜದಲ್ಲಿ ಹಲವಾರು ಸವಾಲುಗಳು ನೈತಿಕತೆ ಮತ್ತು ಸ್ವಾತಂತ್ರ್ಯದ ನಡುವಿನ ಸಾಮರಸ್ಯಕ್ಕೆ ಬೆದರಿಕೆಯಾಗಿ ಪರಿಣಮಿಸಿದೆ ಎಂದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *